ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ 2017-18. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಇರುವ ಅಡುಗೆಯವರು/ಅಡುಗೆಸಹಾಯಕರು ಹುದ್ದೆಗಳಿಗೆ ಅಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿಗಾಗಿ ದಿನಾಂಕ 18.01.2018 ರಂದು ಕೌನ್ಸೆಲಿಂಗ್ ನಡೆಸಲಾಗುವುದು.ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿರಿ 2017 ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಸರಾಸರಿ ಶೇಕಡ 70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20.01.2018 2017-18 ನೇ ಸಾಲಿಗೆ IIITS,NITs,IISERs,AIIMS,NLU,ISM,IIP,ISI,JIPMER ಮತ್ತು SPA ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20.01.2018 ಭಾರತೀಯ ವಾಯು ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ 2017-18. ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ 2017-18. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಛೇರಿಗಳ ಹಾಗೂ ದೂರವಾಣಿ ಸಂಖ್ಯೆಗಳ ವಿವರ
ಕಲಬುರಗಿ ವಿಭಾಗ
ಕಲಬುರಗಿ ವಿಭಾಗ
17 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಡಿ.ದೇವರಾಜ
ಅರಸು ಭವನ, ಜೋಳದ ರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ,
ಬಳ್ಳಾರಿ ಜಿಲ್ಲೆ.  08392-275751 (ಸಿ.ಯು.ಜಿ. ಸಂ.9901396289)
18 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜನವಾಡ ರಸ್ತೆ.
ನಾವದಗೇರಿ,ಬೀದರ್ ಜಿಲ್ಲೆ.  08482-233148
19 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ರೈಲ್ವೇ ಸ್ಟೇಶನ್
ಹಿಂದುಗಡೆ ತಾರಫೈಲ್ 8ನೇ ಕ್ರಾಸ್ , ಡಂಕಿನ ಭಾವಿ ಹತ್ತಿರ ದೇವರಾಜ
ಅರಸು ಭವನ , ಜಿ.ಡಿ.ಎ.ಲೇಔಟ ಕಲಬುರಗಿ ಜಿಲ್ಲೆ. 08472-278623
20 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾ ಆಡಳಿತ
ಭವನ, ಹೊಸಪೇಟೆ ರಸ್ತೆ, ಕೊಪ್ಪಳ,ಕೊಪ್ಪಳ ಜಿಲ್ಲೆ. 08539-221606
21 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ,ಅರಬ್ ಮೊಹಲ್ಲಾ
ಕೋರ್ಟ್ ಎದುರುಗಡೆ, ರಾಯಚೂರು, ರಾಯಚೂರು ಜಿಲ್ಲೆ. 08532-231710
22 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಚಿತ್ತಾಪುರ ರಸ್ತೆ,
ಸರ್ಕಾರಿ ಡಿಗ್ರಿ ಕಾಲೇಜ್ ಎದುರು, ಯಾದಗಿರಿ, ಯಾದಗಿರಿ ಜಿಲ್ಲೆ.
 08473-253742