ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . 2017-18 ನೇ ಸಾಲಿನಲ್ಲಿ-ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಹಾಗೂ ಶುಲ್ಕ ವಿನಾಯಿತಿಗೆ ಆರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07.12.2017 . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಛೇರಿಗಳ ಹಾಗೂ ದೂರವಾಣಿ ಸಂಖ್ಯೆಗಳ ವಿವರ
ಬೆಂಗಳೂರು ವಿಭಾಗ
ಬೆಂಗಳೂರು ವಿಭಾಗ
1 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ 1ನೇ ಮಹಡಿ,
ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ,ಡಾ|| ಬಿ.ಆರ್.ಅಂಬೇಡ್ಕರ್
ವೀದಿ, ಬೆಂಗಳೂರು,ಬೆಂಗಳೂರು ಗ್ರಾಮಾಂತರ ಜಿಲ್ಲೆ. 080-22861306
2 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ 1ನೇ ಮಹಡಿ,
ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ||ಬಿ.ಆರ್.ಅಂಬೇಡ್ಕರ್
ವೀದಿ,ಬೆಂಗಳೂರು ನಗರ ಜಿಲ್ಲೆ. 080-22867628
3 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ,
ನಂ.ಎಸ್‍ಬಿ.4, 2ನೇ ಮಹಡಿ, ಶಿಡ್ಲಘಟ್ಟ ರಸ್ತೆ,ಚಿಕ್ಕಬಳ್ಳಾಪುರ ಜಿಲ್ಲೆ.
 08156-277053
4 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಡಿ.ದೇವರಾಜ
ಅರಸು ಭವನ, ಸ್ಟೇಡಿಯಂ ರಸ್ತೆ,ಚಿತ್ರದುರ್ಗ ಜಿಲ್ಲೆ. 08194-235034
5 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಕೊಠಡಿ ಸಂಖ್ಯೆ.46,
ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕೈಗಾರಿಕಾ ಪ್ರದೇಶ,ದಾವಣಗೆರೆ ಜಿಲ್ಲೆ.
 08192-262973
6 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ರೈಲ್ವೆ
ನಿಲ್ದಾಣದ ಹತ್ತಿರ, ಬಂಗಾರಪೇಟೆ ರಸ್ತೆ, ಕೋಲಾರ ಟೌನ್,
ಕೋಲಾರ ಜಿಲ್ಲೆ. 08152-222336
7 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ,2ನೇ ಮಹಡಿ,
ಪಂಚಾಯತ್ ಭವನ, ಬಿ.ಎಂ.ರಸ್ತೆ, ರಾಮನಗರ ಜಿಲ್ಲೆ. 080-27276047
8 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ನಂ.415,
ಬಸವಚೇತನ, 100 ಅಡಿ ರಸ್ತೆ, ರವೀಂದ್ರ ನಗರ, ಶಿವಮೊಗ್ಗ,
ಶಿವಮೊಗ್ಗ ಜಿಲ್ಲೆ.  08182-222129
9 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಧಿಕಾರಿಗಳ
ಕಛೇರಿ ಹಿಂಭಾಗ, ತುಮಕೂರು,ತುಮಕೂರು ಜಿಲ್ಲೆ. 0816-2278014