ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . 2017-18 ನೇ ಸಾಲಿನಲ್ಲಿ-ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಹಾಗೂ ಶುಲ್ಕ ವಿನಾಯಿತಿಗೆ ಆರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07.12.2017 . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಛೇರಿಗಳ ಹಾಗೂ ದೂರವಾಣಿ ಸಂಖ್ಯೆಗಳ ವಿವರ
ಮೈಸೂರು ವಿಭಾಗ
ಮೈಸೂರು ವಿಭಾಗ
23 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಮೊದಲನೇ ಮಹಡಿ,
ಆಡಳಿತ ಭವನ, ಬಸವೇಶ್ವರ ಚಿತ್ರಮಂದಿರದ ಎದುರುಗಡೆ, ಬಿ.ರಾಚಯ್ಯ
ಜೋಡಿ ರಸ್ತೆ, ಚಾಮರಾಜನಗರ, ಚಾಮರಾಜನಗರ ಜಿಲ್ಲೆ. 08226-222180
24 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾ ಪಂಚಾಯಿತಿ ಕಟ್ಟಡ,
ಕೊಠಡಿ ಸಂ.29, ಜ್ಯೋತಿ ನಗರ, ಕೆ.ಎಂ.ರಸ್ತೆ, ಚಿಕ್ಕಮಗಳೂರು ಜಿಲ್ಲೆ.
 08262-220922
25 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಆನೆಗುಂಡಿ ರಸ್ತೆ,
ಬಿಜೈ ಕಾಪಿಕಾಡ್ ಅಂಚೆ, ಮಂಗಳೂರು,ದಕ್ಷಿಣ ಕನ್ನಡ ಜಿಲ್ಲೆ.
 0824-2225078
26 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಪದ್ಮಶ್ರೀ ಕಮರ್ಷಿಯಲ್
ಕಾಂಪ್ಲೆಕ್ಸ್, ಹೋಟೆಲ್ ಪಾಲಿಕಾ ಹತ್ತಿರ, ಆರ್.ಸಿ.ರಸ್ತೆ, ಹಾಸನ ಜಿಲ್ಲೆ.
 08172-268372
27 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ದೇವರಾಜ ಅರಸು ಭವನ,
ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ.
 08272-225628
28 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ 1ನೇ ಮಹಡಿ, ಸರ್ಕಾರಿ ಕಛೇರಿಗಳ
ಸಮುಚ್ಛಯ, ಹಳೇ ತಹಶೀಲ್ದಾರ್ ಕಛೇರಿ ಹತ್ತಿರ, ಹೆಚ್.ಕೆ.ವೀರಣ್ಣಗೌಡ ರಸ್ತೆ, ಮಂಡ್ಯ,
ಮಂಡ್ಯ ಜಿಲ್ಲೆ. 08232-220835
29 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ನಂ.43, 5ನೇ ಕ್ರಾಸ್, 2ನೇ
ಮುಖ್ಯರಸ್ತೆ, ಜಯನಗರ, ಮೈಸೂರು ಜಿಲ್ಲೆ. 0821-2342917
30 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಸಂಕೀರ್ಣ 'ಬಿ' ಬ್ಲಾಕ್, ಎರಡನೇ
ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ. 0820-2574881