2017-18 ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕೆ ದಿನಾಂಕ 06-09-2017 ರಂದು ಆಯ್ಕೆ ಸಮಿತಿ ನಡೆಸಿದ ಸಂದರ್ಶನದ ಅನ್ವಯ ಆಯ್ಕೆಯಾದ/ತಾತ್ಕಾಲಿಕ ಆಯ್ಕೆಯಾದ/ಆಯ್ಕೆಗೆ ಪರಿಗಣಿಸದ ಅಭ್ಯರ್ಥಿಗಳ ಪಟ್ಟಿ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 30.09.2017 ರ ವರೆಗೆ ವಿಸ್ತರಿಸಲಾಗಿದೆ ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಛೇರಿಗಳ ಹಾಗೂ ದೂರವಾಣಿ ಸಂಖ್ಯೆಗಳ ವಿವರ
ಬೆಂಗಳೂರು ವಿಭಾಗ
ಬೆಂಗಳೂರು ವಿಭಾಗ
1 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ 1ನೇ ಮಹಡಿ,
ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ,ಡಾ|| ಬಿ.ಆರ್.ಅಂಬೇಡ್ಕರ್
ವೀದಿ, ಬೆಂಗಳೂರು,ಬೆಂಗಳೂರು ಗ್ರಾಮಾಂತರ ಜಿಲ್ಲೆ. 080-22861306
2 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ 1ನೇ ಮಹಡಿ,
ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ||ಬಿ.ಆರ್.ಅಂಬೇಡ್ಕರ್
ವೀದಿ,ಬೆಂಗಳೂರು ನಗರ ಜಿಲ್ಲೆ. 080-22867628
3 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ,
ನಂ.ಎಸ್‍ಬಿ.4, 2ನೇ ಮಹಡಿ, ಶಿಡ್ಲಘಟ್ಟ ರಸ್ತೆ,ಚಿಕ್ಕಬಳ್ಳಾಪುರ ಜಿಲ್ಲೆ.
 08156-277053
4 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಡಿ.ದೇವರಾಜ
ಅರಸು ಭವನ, ಸ್ಟೇಡಿಯಂ ರಸ್ತೆ,ಚಿತ್ರದುರ್ಗ ಜಿಲ್ಲೆ. 08194-235034
5 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಕೊಠಡಿ ಸಂಖ್ಯೆ.46,
ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕೈಗಾರಿಕಾ ಪ್ರದೇಶ,ದಾವಣಗೆರೆ ಜಿಲ್ಲೆ.
 08192-262973
6 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ರೈಲ್ವೆ
ನಿಲ್ದಾಣದ ಹತ್ತಿರ, ಬಂಗಾರಪೇಟೆ ರಸ್ತೆ, ಕೋಲಾರ ಟೌನ್,
ಕೋಲಾರ ಜಿಲ್ಲೆ. 08152-222336
7 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ,2ನೇ ಮಹಡಿ,
ಪಂಚಾಯತ್ ಭವನ, ಬಿ.ಎಂ.ರಸ್ತೆ, ರಾಮನಗರ ಜಿಲ್ಲೆ. 080-27276047
8 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ನಂ.415,
ಬಸವಚೇತನ, 100 ಅಡಿ ರಸ್ತೆ, ರವೀಂದ್ರ ನಗರ, ಶಿವಮೊಗ್ಗ,
ಶಿವಮೊಗ್ಗ ಜಿಲ್ಲೆ.  08182-222129
9 ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಧಿಕಾರಿಗಳ
ಕಛೇರಿ ಹಿಂಭಾಗ, ತುಮಕೂರು,ತುಮಕೂರು ಜಿಲ್ಲೆ. 0816-2278014