2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಕೆ.ಎ.ಎಸ್, ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಡೆಸುವ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 27.07.2017. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. 2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಆಯ್ಕೆಗಾಗಿ ದಿನಾಂಕ: 25.06.2017 ರಂದು ಅಭ್ಯರ್ಥಿಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05.08.2017. 2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2017 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.07.2017. 2017-18 ನೇ ಸಾಲಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31.07.2017 ರ ವರೆಗೆ ವಿಸ್ತರಿಸಲಾಗಿದೆ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗಳ ನೇರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ 2017-18 ನೇ ಸಾಲಿಗೆ IIM/IIT/IISc ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31.08.2017 ರ ವರೆಗೆ ವಿಸ್ತರಿಸಲಾಗಿದೆ 2016-17-ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ.
ಹಿಂದಿನ ಪುಟಕ್ಕೆ
ಹಿಂದಿನ ವರ್ಷದ ಆಯವ್ಯಯ
ಈ ಹಿಂದಿನ ಸಾಲುಗಳಲ್ಲಿ ಒದಗಿಸಲಾದ ಆಯವ್ಯಯದ ವಿವರ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Department of Backward Classes Welfare
Details of Funds allocated, Released and Expenditure incurred from 1977 to 2016
Sl. No. Year Funds Allocated Funds Released Expenditure % to Releases
1 1977-78 500.00
2 1999-00 8636.58 8626.36 8626.36 100.00
3 2000-01 10805.55 10224.84 10213.51 99.89
4 2001-02 11822.02 10699.29 10658.27 99.62
5 2002-03 11449.36 11368.77 11368.77 100.00
6 2003-04 11669.31 11223.32 11223.32 100.00
7 2004-05 14180.77 13616.57 13861.54 102%
8 2005-06 18529.07 16301.22 16075.57 99%
9 2007-08 30986.03 30024.12 29102.79 97%
10 2008-09 43379.22 39231.94 38358.10 98%
11 2009-10 46278.31 44607.98 43471.18 97%
12 2010-11 48496.84 45152.59 44394.70 98%
13 2011-12 65539.95 63888.35 61469.40 96%
14 2012-13 83419.45 87929.73 85436.06 97%
15 2013-14 118885.33 120084.42 118543.43 99%
16 2014-15 131703.81 126770.57 123034.53 97%
17 2015-16 169560.90 169452.12 166211.25 98%