2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್ ಹಾಗೂ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗಾಗಿ ದಿನಾಂಕ:25.06.2017 ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು, ಮಹಿಳಾ ಮತ್ತು ವಿಶೇಷ ಚೇತನ ಮೀಸಲಾತಿ ಹಾಗೂ ಒಂದು ಮತ್ತು ಎರಡನೇ ಸುತ್ತಿನ ನಂತರ ಲಭ್ಯವಿರುವ ಸ್ಥಾನಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 23.08.2017. 2017-18-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನಿಲಯಗಳಿಗೆ ಆರ್ಜಿ ಆಹ್ವಾನ ಅರ್ಜಿಸಲ್ಲಿಸಲು ಕೊನೆಯ ದಿನಾಂಕ 26.08.2017. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10.09.2017 ರ ವರೆಗೆ ವಿಸ್ತರಿಸಲಾಗಿದೆ 2016-17-ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ.
ಕಾರ್ಯಕ್ರಮಗಳು
ವರದಿ (Reports)

2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್ ಹಾಗೂ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗಾಗಿ ದಿನಾಂಕ:25.06.2017 ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು, ಮಹಿಳಾ ಮತ್ತು ವಿಶೇಷ ಚೇತನ ಮೀಸಲಾತಿ ಹಾಗೂ ಒಂದು ಮತ್ತು ಎರಡನೇ ಸುತ್ತಿನ ನಂತರ ಲಭ್ಯವಿರುವ ಸ್ಥಾನಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 23.08.2017.


2017-18-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನಿಲಯಗಳಿಗೆ ಆರ್ಜಿ ಆಹ್ವಾನ ಅರ್ಜಿಸಲ್ಲಿಸಲು ಕೊನೆಯ ದಿನಾಂಕ 26.08.2017.

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ಕೊನೆಯ ದಿನಾಂಕವನ್ನು 10.09.2017 ರ ವರೆಗೆ ವಿಸ್ತರಿಸಲಾಗಿದೆ.


2016-17-ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ.

ವಿದ್ಯಾರ್ಥಿಗಳಿಗೆ ಸೂಚನೆ:ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್(ಜೋಡಿಸುವುದು) ಮಾಡಿಸತಕ್ಕದ್ದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡದಿದ್ದಲ್ಲಿ(ಜೋಡಿಸದಿದ್ದಲ್ಲಿ) ಯಾವುದೇ ಸೌಲಭ್ಯ ಮಂಜೂರಾಗುವುದಿಲ್ಲ.

ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್

2013-14 ನೇ ಸಾಲಿನಿಂದ ಇಲ್ಲಿಯವರೆಗೆ ಇಲಾಖೆಯ ಪ್ರಮುಖ ಸಾಧನೆಗಳು

Aadhaar Consent Form





ಉಪಯುಕ್ತ ಮಾಹಿತಿ
ವಿದ್ಯಾರ್ಥಿಗಳ ಉಪಯೊಗಕ್ಕಾಗಿ
ನಿರೀಕ್ಷಿಸಿ (Upcoming Events)