ಹಿಂದಿನ ಪುಟಕ್ಕೆ
2019-20ನೇ ಸಾಲಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ NEET ಹಾಗೂ JEE (ADVANCED & MAINS) ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುತ್ತಿದ್ದು, ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 14.11.2019 ಸಂಜೆ 5.00 PM ಗಂಟೆ ವರೆಗೆ ವಿಸ್ತರಿಸಲಾಗಿದೆ.
ಪ್ರಕಟಣೆ
ಅಭ್ಯರ್ಥಿಗಳಿಗೆ ಸೂಚನೆಗಳು
I Accept that I have gone through all the instructions
Online Application
ಇ-ಮೇಲ್ ವಿಳಾಸ : bcwd.training@karnataka.gov.in
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 8050770004