ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ 2017-18. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಇರುವ ಅಡುಗೆಯವರು/ಅಡುಗೆಸಹಾಯಕರು ಹುದ್ದೆಗಳಿಗೆ ಅಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿಗಾಗಿ ದಿನಾಂಕ 18.01.2018 ರಂದು ಕೌನ್ಸೆಲಿಂಗ್ ನಡೆಸಲಾಗುವುದು.ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿರಿ 2017 ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಸರಾಸರಿ ಶೇಕಡ 70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20.01.2018 2017-18 ನೇ ಸಾಲಿಗೆ IIITS,NITs,IISERs,AIIMS,NLU,ISM,IIP,ISI,JIPMER ಮತ್ತು SPA ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20.01.2018 ಭಾರತೀಯ ವಾಯು ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ 2017-18. ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ 2017-18. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ

  2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್ ಹಾಗೂ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಆಯ್ಕೆಗಾಗಿ ದಿನಾಂಕ: 25.06.2017 ರಂದು ಅಭ್ಯರ್ಥಿಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ.

IAS Result
KAS Result

2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್ ಹಾಗೂ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗಾಗಿ ದಿನಾಂಕ: 25.06.2017 ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು, ಮಹಿಳಾ ಮತ್ತು ವಿಶೇಷ ಚೇತನ ಮೀಸಲಾತಿ,ಒಂದು ಮತ್ತು ಎರಡನೇ ಸುತ್ತಿನ ನಂತರ ಲಭ್ಯವಿರುವ ಸ್ಥಾನಗಳ ಅನ್ವಯ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 23.08.2017.

ಅಭ್ಯರ್ಥಿಗಳಿಗೆ ಸೂಚನೆಗಳು

ಐ.ಎ.ಎಸ್ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ
(ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳು ಮಾತ್ರ ನಿಗದಿತ ದಿನಾಂಕಗಳಂದು ಮೂಲ ದಾಖಲೆಗಳ ಪರಿಶೀಲನೆ/ಕೌನ್ಸಿಲಿಂಗ್ ಗೆ ಹಾಜರಾಗುವುದು)
ಪ್ರವರ್ಗ-1 ರ ತಾತ್ಕಾಲಿಕ ಆಯ್ಕೆ ಪಟ್ಟಿ    
ಪ್ರವರ್ಗ-2ಎ ಯ ತಾತ್ಕಾಲಿಕ ಆಯ್ಕೆ ಪಟ್ಟಿ
ಪ್ರವರ್ಗ-3ಎ ಯ ತಾತ್ಕಾಲಿಕ ಆಯ್ಕೆ ಪಟ್ಟಿ
ಪ್ರವರ್ಗ-3ಬಿ ಯ ತಾತ್ಕಾಲಿಕ ಆಯ್ಕೆ ಪಟ್ಟಿ
ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 23.08.2017
ಕೆ.ಎ.ಎಸ್ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ
(ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳು ಮಾತ್ರ ನಿಗದಿತ ದಿನಾಂಕಗಳಂದು ಮೂಲ ದಾಖಲೆಗಳ ಪರಿಶೀಲನೆ/ಕೌನ್ಸಿಲಿಂಗ್ ಗೆ ಹಾಜರಾಗುವುದು)
ಪ್ರವರ್ಗ-1 ರ ತಾತ್ಕಾಲಿಕ ಆಯ್ಕೆ ಪಟ್ಟಿ    
ಪ್ರವರ್ಗ-2ಎ ಯ ತಾತ್ಕಾಲಿಕ ಆಯ್ಕೆ ಪಟ್ಟಿ
ಪ್ರವರ್ಗ-3ಎ ಯ ತಾತ್ಕಾಲಿಕ ಆಯ್ಕೆ ಪಟ್ಟಿ
ಪ್ರವರ್ಗ-3ಬಿ ಯ ತಾತ್ಕಾಲಿಕ ಆಯ್ಕೆ ಪಟ್ಟಿ
ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 23.08.2017

ಐ.ಎ.ಎಸ್ ಗೆ ಮುಚ್ಚಳಿಕೆ ಪತ್ರದ ನಮೂನೆ
ಕೆ.ಎ.ಎಸ್ ಗೆ ಮುಚ್ಚಳಿಕೆ ಪತ್ರದ ನಮೂನೆ
ಐ.ಎ.ಎಸ್ ಸೀಟ್ ಮ್ಯಾಟ್ರಿಕ್ಸ್
ಕೆ.ಎ.ಎಸ್ ಸೀಟ್ ಮ್ಯಾಟ್ರಿಕ್ಸ್

 

------------------------------------------------------------------------------------------------------------------------------------------------------------------------------------------------------------------------

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-65970004,