ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು. 2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.07.2019, ಸಮಯ 5.00 PM. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕರಡು ಸೇವಾ (ವೃಂದ ಮತ್ತು ನೇಮಕಾತಿ) ನಿಯಮಗಳು-2019 2019-20 ನೇ ಸಾಲಿಗೆ ಐ.ಎ.ಎಸ್, ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕClosed. 2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Closed 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ). ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ವಿಷಯ (SUBJECT) STATUS
2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನಿಸಲಾಗುವುದು ನಿರೀಕ್ಷಿಸಿ.
2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.07.2019, ಸಮಯ 5.00 PM
2019-20 ನೇ ಸಾಲಿಗೆ ಐ.ಎ.ಎಸ್, ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕClosed.
2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ).
2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Closed