2019 ನೇ ಸಾಲಿನಲ್ಲಿ ಸಾಮಾನ್ಯ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇಕಡ 70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.11.2019. 2019-20 ನೇ ಸಾಲಿಗೆ IIM, IIT, IISc, IIITs, NITs, IISERs, AIIMS, NLU, ISM, IIP, ISI, JIPMER, SPA ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಅಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.11.2019. 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪಿ.ಒ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ದಿನಾಂಕ:08.09.2019 ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ. ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇವಾ (ವೃಂದ ಮತ್ತು ನೇಮಕಾತಿ) ನಿಯಮಗಳು-2019 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ). ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಸೇನಾ ಆಯ್ಕೆ ಪೂರ್ವ ತರಬೇತಿಗೆ ದಿನಾಂಕ:29.08.2019 ಹಾಗೂ 30.08.2019 ರಂದು ನಡೆಯುವ ವೈದ್ಯಕೀಯ/ದೇಹದಾರ್ಢ್ಯತೆ ಪರೀಕ್ಷೆಗೆ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ.
ಅಭ್ಯರ್ಥಿಗಳಿಗೆ ಸೂಚನೆಗಳು
ಅನುಬಂಧ-1 ದಿನಾಂಕ 29-08-2019 ರಂದು ಹಾಜರಾಗಬೇಕಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ
ಅನುಬಂಧ-2 ದಿನಾಂಕ 30-08-2019 ರಂದು ಹಾಜರಾಗಬೇಕಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ
ಮುಚ್ಚಳಿಕೆ ಪ್ರಮಾಣ ಪತ್ರದ ನಮೂನೆ
ಇ-ಮೇಲ್ ವಿಳಾಸ : bcwd.training@karnataka.gov.in
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 8050770004