ಐ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ 2019-20.
2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪಿ.ಒ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ದಿನಾಂಕ:08.09.2019 ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ.
ವಿದ್ಯಾರ್ಥಿಗಳಿಗೆ ಸೂಚನೆ:ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್(ಜೋಡಿಸುವುದು) ಮಾಡಿಸತಕ್ಕದ್ದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡದಿದ್ದಲ್ಲಿ(ಜೋಡಿಸದಿದ್ದಲ್ಲಿ) ಯಾವುದೇ ಸೌಲಭ್ಯ ಮಂಜೂರಾಗುವುದಿಲ್ಲ.Aadhar Consent Form
ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು.
ಸಾಮಾಜಿಕವಾಗಿ ಮುಂದುವರೆದ ವ್ಯಕ್ತಿಗಳು/ವರ್ಗಗಳನ್ನು(ಕೆನೆಪದರ)ಹಿಂದುಳಿದ ವರ್ಗಗಳ ಮೀಸಲಾತಿಯಿಂದ ಹೊರತುಪಡಿಸಲು ಕೆನೆಪದರ ನೀತಿಯ ವಾರ್ಷಿಕ ಆದಾಯ ಮಿತಿಯನ್ನು ರೂ.6.00 ಲಕ್ಷಗಳಿಂದ ರೂ.8.00 ಲಕ್ಷಗಳಿಗೆ ಹೆಚ್ಚಿಸುವ ಬಗ್ಗೆ.
ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು.